Breaking News

ಪಾದಯಾತ್ರೆ ನಿಗದಿಯಂತೆ ನಡೆಯಲಿದೆಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆಯೂ ಮಾತುಕತೆ ನಡೆಸಲಾಗುವುದು.:ಜೋಶಿ

Spread the love

ವದೆಹಲಿ: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಲು ಮುಂದಾಗಿರುವ ಪಾದಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಅಂದುಕೊಂಡಂತೆಯೇ ನಡೆಯಲಿದೆ ಎಂದರು.

 

ಪಾದಯಾತ್ರೆಗೆ ಜೆಡಿಎಸ್ ಅಸಮಾಧಾನ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡುತ್ತೇವೆ. ಪಾದಯಾತ್ರೆ ನಿಲ್ಲಲ್ಲ. ಜೆಡಿಎಸ್ ನವರನ್ನೂ ಮನವೊಲಿಸಲಾಗುವುದು ಎಂದು ಹೇಳಿದರು. ಇನ್ನು ಬಿಜೆಪಿ ಶಾಸಕ ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆಯೂ ಮಾತುಕತೆ ನಡೆಸಲಾಗುವುದು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ