Breaking News

ಭರ್ತಿಯಾಗುವ ಹಂತ ತಲುಪಿದ ಮಲಪ್ರಭಾ ಜಲಾಶಯ

Spread the love

ಬೆಳಗಾವಿ: ಖಾನಾಪುರ ತಾಲೂಕಿನ ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ.

ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2075.85 ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಈಗ 24400 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.

Belagavi; ಭರ್ತಿಯಾಗುವ ಹಂತ ತಲುಪಿದ ಮಲಪ್ರಭಾ ಜಲಾಶಯ

ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿರುವದರಿಂದ ಜಲಾಶಯದ ನೀರಿನ ಮಟ್ಟ ನಿರ್ವಹಣೆ ಮಾಡಲು ಅನುಕೂಲವಾಗುವಂತೆ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕ್ರಮೇಣ 15 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುವುದು.

ಈ ಹಿನ್ನೆಲೆಯಲ್ಲಿ ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನತೆಗೆ ಉಡುಗೊರೆ ಕೊಡುತ್ತಾರೋ, ಬಿ ಖಾತೆಯವರಿಂದ ದೀಪಾವಳಿ ಉಡುಗೊರೆ ಪಡೆಯುತ್ತಾರೋ ಗೊತ್ತಿಲ್ಲ: ಹೆಚ್​ಡಿಕೆ

Spread the loveಮಂಡ್ಯ : ಈ ಸರ್ಕಾರ ಬಂದ ಮೇಲೆ ಗೈಡೆನ್ಸ್​ ವ್ಯಾಲ್ಯೂ ಜಾಸ್ತಿ ಮಾಡಿಕೊಂಡರು. ಬಿ ಖಾತಾದಿಂದ ಎ ಖಾತಕ್ಕೆ 5 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ