ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು,ಈ ಹಿನ್ನೆಲೆಯಲ್ಲಿ ಶುಕ್ರವಾರ (ಆಗಸ್ಟ್ 02)ರಂದು ಜಿಲ್ಲೆಯ ಪದವಿ ಪೂರ್ವ ಕಾಲೇಜುವರಿಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಮತ್ತು ಐಟಿಐಗಳಿಗೆ ರಜೆ ಘೋಷಿಸಲಾಗಿಲ್ಲ.