ಗದಗ: ತುಂಗಭದ್ರಾ ನದಿಯ ಪ್ರವಾಹದಿಂದ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮಕ್ಕೆ ನೀರು ನುಗ್ಗಿದ್ದು, ತಗ್ಗು ಪ್ರದೇಶದಲ್ಲಿರುವ 16 ಮನೆಗಳು ಜಲಾವೃತಗೊಂಡಿವೆ.

ವಿಠಲಾಪುರ ಗ್ರಾಮದ 40 ಜನರನ್ನು ಸ್ಥಳೀಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸ್ಥಳಾಂತರಿಸಿ ಕಾಳಜಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.
Laxmi News 24×7