Breaking News

BJP-JDS’ ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ:ಗೃಹ ಸಚಿವ

Spread the love

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಡಾ ಹಗರಣ ಸಂಬಂಧ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅನುಮತಿ ನೀಡಲು ಕೊನೆಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಹೌದು ಈ ಮೊದಲು ಯಾವುದೇ ಕಾರಣಕ್ಕೂ ಪಾದಯಾತ್ರೆಗೆ ಅನುಮತಿ ನೀಡಲ್ಲ ಎಂದಿದ್ದ ಗೃಹ ಸಚಿವರು ಇದೀಗ ಉಲ್ಟಾ ಹೊಡೆದಿದ್ದಾರೆ.

BREAKING : 'BJP-JDS' ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ : ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ

ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಹಲವು ಬಾರಿ ಹೇಳಿದ್ದ ಸರ್ಕಾರ ಇದೀಗ ಯೂಟರ್ನ್ ಹೊಡೆದಿದೆ.ಈ ಕುರಿತು ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ