Breaking News
Home / Uncategorized / ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು

ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು

Spread the love

ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡುಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಶಾಂಭವಿ ನದಿಯಲ್ಲಿ ನಡೆದಿದೆ.ಮೃತರನ್ನು ಮೂಡುಶೆಡ್ಡೆಯ ನಿಖಿಲ್ (18), ಹರ್ಷಿತಾ (20), ವೇಣೂರಿನ ಸುಭಾಶ್ (19), ಬಜ್ಪೆಯ ರವಿ(30) ಎಂದು ಗುರುತಿಸಲಾಗಿದೆ. ಇದರಲ್ಲಿ ಮೊದಲಿಗೆ ಓರ್ವ ಮುಳುಗಿದ್ದು, ಅವನನ್ನು ಕಾಪಾಡಲು ಯುವತಿ ಸೇರಿ ಮೂವರು ನೀರಿಗೆ ಇಳಿದಿದ್ದಾರೆ. ನಾಲ್ವರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ದೇಶದಿಂದಲೇ ‘ಪ್ರಜ್ವಲ್ ರೇವಣ್ಣ’ರನ್ನು ಗಡಿಪಾರು ಮಾಡಿ: ಶಾಸಕಿ ನಯನಾ ಮೋಟಮ್ಮ

Spread the loveಹಾಸನ: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಈ ದೇಶದಿಂದಲೇ ಗಡಿಪಾರು ಮಾಡುವಂತೆ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ