Breaking News

ಚಂದ್ರಶೇಖರ್‌ ಗುರೂಜಿ ಹತ್ಯೆ ಆರೋಪಿ ಜಾಮೀನು ಅರ್ಜಿ ವಜಾ

Spread the love

ಹುಬ್ಬಳ್ಳಿ,ಆ.3- ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿಗೆ ಜಾಮೀನು ನೀಡಲು ಧಾರವಾಡ ಹೈಕೋರ್ಟ್‌ ನಿರಾಕರಿಸಿದೆ.

ಚಂದ್ರಶೇಖರ್‌ ಗುರೂಜಿ ಹತ್ಯೆ ಆರೋಪಿ ಜಾಮೀನು ಅರ್ಜಿ ವಜಾ

ನ್ಯಾಯಮೂರ್ತಿ ಎಸ್‌‍.ರಾಚಯ್ಯ ಅವರಿದ್ದ ಏಕ ಸದಸ್ಯ ಪೀಠ ದುಮವಾಡ ಗ್ರಾಮದ ನಿವಾಸಿ ಆರೋಪಿ ಮಹಾಂತೇಶ ಶಿರೂರ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದ್ದು, ಸಮಾಜದಲ್ಲಿ ಆತಂಕ ಸೃಷ್ಠಿಸಿದೆ.

 

ಅಷ್ಟೇ ಅಲ್ಲ ಗುರೂಜಿ ಕುಟುಂಬ ಸೇರಿದಂತೆ ಸಾಕ್ಷಿಗಳಿಗೆ ತೊಂದರೆಯಾಗುವ ಸಾದ್ಯತೆ ಇದೆ ಎಂದು ಕಾರಣ ನೀಡಿ ಜಾಮೀನು ತಿರಸ್ಕರಿಸಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ