Breaking News

ಪಾದಯಾತ್ರೆ ಯಾವ ಪುರುಷಾರ್ಥಕ್ಕೆ?: ಎಚ್ಕೆಪಿ

Spread the love

ಬಾಗಲಕೋಟೆ: ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಪಾದಯಾತ್ರೆ ನಡೆಸುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಸಚಿವ ಎಚ್‌.ಕೆ. ಪಾಟೀಲ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಕುಟುಂಬದ ಮೇಲೆ ಆಪಾದನೆ ಬಂದಾಗ ಇದೇ ಮೊದಲ ಬಾರಿಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದು ಸಿಎಂ ಸಿದ್ದರಾಮಯ್ಯ.

ಹಿಂದೆ ದೇವೇಗೌಡರು, ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌ ವಿರುದ್ಧ ಆಪಾದನೆ ಬಂದಾಗ ತಮ್ಮ ಕುಟುಂಬದ ವಿರುದ್ಧವೇ ತನಿಖಾ ತಂಡ ರಚಿಸಿರಲಿಲ್ಲ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ