Breaking News
Home / Uncategorized / ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ

ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ

Spread the love

ಲಕ್ನೋ: ಲವ್ ಜಿಹಾದ್ ಕುರಿತು ಹೆಚ್ಚು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತಂದಿದ್ದು, ಒಂದು ವೇಳೆ ಆರೋಪ ಸಾಬೀತಾದಲ್ಲಿ 5 ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸುವಂತೆ ಕಾನೂನು ರೂಪಿಸಲಾಗಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಕೇಂದ್ರ ಕಾನೂನು ಸಚಿವಾಲಯದ ಬಳಿ ಈ ಕುರಿತು ಯುಪಿ ಸರ್ಕಾರ ಚರ್ಚಿಸಿತ್ತು. ಇದೀಗ ಸುಗ್ರೀವಾಜ್ಞೆ ಹೊರಡಿಸಿ ‘ಲವ್ ಜಿಹಾದ್’ ಕಾನೂನನ್ನು ಜಾರಿಗೆ ತರಲಾಗಿದೆ.


Spread the love

About Laxminews 24x7

Check Also

ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ- ಯತ್ನಾಳ್​ ಎಡವಟ್ಟು

Spread the loveಹುಬ್ಬಳ್ಳಿ, : ರಾಹುಲ್‌ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮಾತಿನ ಭರದಲ್ಲಿ ಮತ್ತೊಮ್ಮೆ ಶಾಸಕ ಬಸನಗೌಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ