Breaking News

ಪಾದಯಾತ್ರೆಯಲ್ಲಿ ಜೆಡಿಎಸ್‌ ಕಾರ್ಯಕರ್ತೆ ಹೃದಾಯಘಾತದಿಂದ ಸಾವು

Spread the love

ರಾಮನಗರ: ಮುಡಾ ಹಗರಣ ವಿರೋಧಿಸಿ ಜೆಡಿಎಸ್- ಬಿಜೆಪಿ ನಡೆಸುತ್ತಿರುವ ಜಂಟಿ ಪಾದಯಾತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತೆಯೊಬ್ಬರು ಹೃದಾಯಘಾತದಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು ಮೂಲದ ಗೌರಮ್ಮ ಎಂಬಾಕೆ ಪಾದಯಾತ್ರೆ ವೇಳೆ ಮೃತಪಟ್ಟವರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಮೃತರ ಅಂತಿಮ‌ ದರ್ಶನವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ.

 

ಇದೇ ವೇಳೆ ಮತ್ತೊಬ್ಬ ಪಾದಯಾತ್ರಿ ಸಹ ವಾಂತಿ ಮಾಡಿಕೊಂಡು ಆಸ್ವಸ್ಥರಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ