Breaking News

ಸುರೇಶ್ ಕುಮಾರ್ ಹೇಳಿಕೆಗೆ ಖಾಸಗಿ ಶಾಲೆಗಳ ಆನ್‍ಲೈನ್ ಕ್ಲಾಸ್ ಬಂದ್ – ಕ್ಯಾಮ್ಸ್ ಎಚ್ಚರಿಕೆ?

Spread the love

ಬೆಂಗಳೂರು: ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವುದಿಲ್ಲ ಎಂದು ಶಾಲೆಗಳು ಹೇಳುವಂತಿಲ್ಲ ಎಂಬ ಸುರೇಶ್ ಕುಮಾರ್ ಹೇಳಿಕೆಗೆ ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಸಿಡಿದೆದ್ದಿದೆ.ಶಿಕ್ಷಣ ಸಚಿವರು ತಮ್ಮ ಹೇಳಿಕೆಗೆ ನವೆಂಬರ್ 30ರೊಳಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಆನ್‍ಲೈನ್ ಕ್ಲಾಸ್ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುವ ಮೂಲಕ ಸರ್ಕಾರಕ್ಕೆ ಸಡ್ಡು ಹೊಡೆದಿದೆ.

ಶಿಕ್ಷಣ ಮಂತ್ರಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಸಚಿವರು ಮನುಷ್ಯತ್ವ ಇಲ್ಲದೆ ಹೇಳಿಕೆ ಕೊಡ್ತಿದ್ದಾರೆ. ಶುಲ್ಕ ಕಟ್ಟಡೇ ಹೋದರೆ ಶಿಕ್ಷಕರು, ಇತರೇ ಸಿಬ್ಬಂದಿ ಮಣ್ಣು ತಿನ್ನಬೇಕಾ? ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಶ್ರೀಶೈಲದಿಂದ‌ ವಾಪಸ್ ಬರುವಾಗ ಕ್ರೂಸರ್ ಅಪಘಾತ ; ಬೆಳಗಾವಿ ಮೂಲದ ಮೂವರು ಸಾವು

Spread the loveಬೆಳಗಾವಿ : ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದುಕೊಂಡು ಮರಳಿ ಬರುವ ವೇಳೆ ಕ್ರೂಸರ್ ವಾಹನ‌ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ