Breaking News

ಸಿಡಿಲು ಬಡಿದು ಆರು ಜನರಿಗೆ ಗಾಯ

Spread the love

ರೋಣ (ಗದಗ ಜಿಲ್ಲೆ): ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಆರು ಜನರು ಗಾಯಗೊಂಡ ಘಟನೆ ತಾಲ್ಲೂಕಿನ ಹೊನ್ನಿಗನೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಅಂದಾನಗೌಡ ಪವಾಡಿಗೌಡ್ರ, ಸುನಂದಾ ಪವಾಡಿಗೌಡ್ರ, ಕಸ್ತೂರೆವ್ವ ಪವಾಡಿಗೌಡ್ರ, ಶರಣವ್ವ ಮಾದರ, ರೂಪ ಪಾಟೀಲ, ಸುಜಾತಾ ಪಾಟೀಲ ಸಿಡಿಲು ಬಡಿದು ಗಾಯಗೊಂಡವರು.

ಎಲ್ಲರನ್ನೂ ರೋಣ ಪಟ್ಟಣದ ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಹೊನ್ನಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಗಾಯಗೊಂಡವರನ್ನು ರೋಣ ನಗರದ ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ