Breaking News

ತಿಂಗಳಲ್ಲಿ ಚರಕ ಆಸ್ಪತ್ರೆ ಉದ್ಘಾಟನೆ: ಡಾ.ಶರಣ ಪ್ರಕಾಶ ಪಾಟೀಲ

Spread the love

ಬೆಂಗಳೂರು: ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಚರಕ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೌರಿಂಗ್ ಆಸ್ಪತ್ರೆಯ ಡೆಂಗಿ ವಾರ್ಡ್‌ಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ, ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು.

ಆಸ್ಪತ್ರೆ ಯಲ್ಲಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿ ದ್ದಾರೆಯೆ? ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೆ? ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಅಲ್ಲಿಂದ ಶಿವಾಜಿನಗರದ ಚರಕ ಆಸ್ಪತ್ರೆಗೆ ಕಾಲ್ನಡಿಗೆಯಲ್ಲಿ ತೆರಳಿ, ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ