Breaking News

15 ದಿನದಿಂದ ಜಲಾವೃತಗೊಂಡಿದ್ದ ಯಾದವಾಡ ಸೇತುವೆ ದ್ವಿಚಕ್ರ ವಾಹನ ಸಂಚಾರ ಮುಕ್ತ

Spread the love

ಮುಧೋಳ : ಕಳೆದು ಹದಿನೈದು ದಿನಗಳಿಂದ ಘಟಪ್ರಭಾ ನೀರಿನಿಂದ ಜಲಾವೃತಗೊಂಡಿದ್ದ ಯಾದವಾಡ ಸೇತುವೆ ಗುರುವಾರ (ಆಗಸ್ಟ್ 8) ಬೆಳಗ್ಗೆ ನೀರಿನಿಂದ ಮುಕ್ತವಾಗಿದೆ.

ಸೇತುವೆ ಮೇಲೆ‌ ನೀರು‌ ಇಳಿಮುಖವಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಬೈಕ್ ಹೊರತುಪಡಿಸಿ‌ ಮತ್ಯಾವ ವಾಹನಗಳಿಗೂ ಅವಕಾಶ ಕಲ್ಪಿಸಲಾಗಿಲ್ಲ.

ಇನ್ನು ಕೆಲದಿನಗಳ ಬಳಿಕ ಸೇತುವೆ ಸ್ಥಿತಿಗತಿ‌ ಅರಿತು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ