Breaking News

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದಮಂಗನ ಕಾಟ

Spread the love

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಮಂಗವೊಂದು ಸಾರ್ವನಿಕರಿಗೆ ವಿಪರೀತ ಕಾಟ ನೀಡುತ್ತಿದ್ದು, ಅದರ ಕಡಿತದಿಂದ ಹಲವರು ಗಾಯಗೊಂಡಿದ್ದಾರೆ. ಮಂಗನ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರೂ, ಫಲಕಾರಿಯಾಗಲಿಲ್ಲ.

ಮಂಗನ ಕಾಟದಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಅದನ್ನು ಸೆರೆಹಿಡಿಯಬೇಕೆಂದು ಸ್ಥಳೀಯರ ಆಗ್ರಹಿಸಿದರು.

ಮಂಗನ ಕಾಟ: ಜನ ಹೈರಾಣ

ರಾಯಬಾಗದಿಂದ ಮಂಗನ ಸೆರೆ ಹಿಡಿಯುವವರನ್ನು ಕರೆಸಲಾಗಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಥಣಿ ಆರ್‌ಎಫ್‌ಒ ರಾಕೇಶ ಅರ್ಜುನವಾಡ ಹೇಳಿದರು.


Spread the love

About Laxminews 24x7

Check Also

ಗೋಕಾಕ:ಕಾರಿನಲ್ಲಿ ರಿವಾಲ್ವರ್ ಇಟ್ಟುಕೊಂಡು ಓಡಾಡ್ತಿದ್ದವನು ಲಾಕ್

Spread the loveಬೆಳಗಾವಿ ಜಿಲ್ಲೆ ಗೋಕಾಕ್ ನಗರತ ಕೋರ್ಟ್ ಸರ್ಕಲ್ ನಲ್ಲಿ ಪತ್ತೆ. ಅನುಮಾನಾಸ್ಪದ ಕಾರನ್ನ ತಡೆದು ಗೋಕಾಕ್ ಪೊಲೀಸರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ