Breaking News

ಗೃಹಲಕ್ಷ್ಮೀ ಯೋಜನೆಯ ಹಣದಿಂದ ವಾಷಿಂಗ್ ಮಷಿನ್ ಖರೀದಿ

Spread the love

ಹಾವೇರಿ, ಆ.10: ಮಹಿಳೆಯರು ಕಾತರದಿಂದ ಕಾಯುತ್ತಿದ್ದ ಗೃಹಲಕ್ಷ್ಮೀ ಯೋಜನೆಯ(Gruha Lakshmi Scheme) 9 ನೇ ಕಂತು ಬಿಡುಗಡೆಯಾಗಿದ್ದು, ಅದೇ ಹಣದಿಂದ ಗೃಹಿಣಿಯೊಬ್ಬರು ಮನೆಗೆ ವಾಷಿಂಗ್ ಮಷಿನ್ ಖರೀದಿಸಿದ್ದಾರೆ.

, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಬೀಡಂ ಗ್ರಾಮದ ನಿವಾಸಿ ಚಂಪವಾತಿ ಕರೆವ್ವನವರ್ ಎಂಬ ಮಹಿಳೆ, ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಲ್ಲಿಸಿದ್ದಾರೆ. ಇದೇ ಖುಷಿಯಲ್ಲಿ ಮಾತನಾಡಿದ ಅವರು, ‘ಒತ್ತಡದಿಂದ ಕೆಲಸ ಮಾಡುತ್ತಿದ್ದೆ. ಇದೀಗ ವಾಷಿಂಗ್ ಮಷಿನ್ ಖರೀದಿಯಿಂದ ಕೆಲಸದ ಹೊರೆ ಕಡಿಮೆಯಾಗಿದೆ. ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ್ದಾರೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ