Breaking News

ಅ.3ರಂದು ದಸರಾಕ್ಕೆ ಚಾಲನೆ, ಅದ್ಧೂರಿ ಆಚರಣೆಗೆ ಸರ್ಕಾರ ತೀರ್ಮಾನ

Spread the love

ಬೆಂಗಳೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಅಕ್ಟೋಬರ್ 3ರಂದು ಉದ್ಘಾಟನೆಗೊಳ್ಳಲಿದ್ದು, ಅ. 12ರಂದು ಜಂಬೂಸವಾರಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಸರಾ ಮಹೋತ್ಸವ ಸಂಬಂಧ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಆದರೆ ಈ ಬಾರಿ ದಸರಾ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ.Mysuru Dasara: ಅ.3ರಂದು ದಸರಾಕ್ಕೆ ಚಾಲನೆ, ಅದ್ಧೂರಿ ಆಚರಣೆಗೆ ಸರ್ಕಾರ ತೀರ್ಮಾನ

ಕೊರೊನಾ ಬಂದಿದ್ದರಿಂದ ಕಳೆದ ಬಾರಿ ವಿಜೃಂಭಣೆಯಿಂದ ಆಚರಿಸಲಾಗಲಿಲ್ಲ, ಕಳೆದ ಬಾರಿ 30 ಕೋಟಿ ರೂ. ಆಗಿತ್ತು. ಈ ಬಾರಿ ಅದಕ್ಕಿಂತ ಹೆಚ್ಚು ಖರ್ಚು ಆಗಬಹುದು ಎಂದಿದ್ದಾರೆ ಎಂದರು. ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬುವ ಸರ್ವಾನುಮತದಿಂದ ಅಧಿಕಾರವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ‌ ಮಹದೇವಪ್ಪರಿಗೆ ನೀಡಲಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ