Breaking News

ಸಿದ್ದರಾಮೇಶ್ವರ ಅಜ್ಜ ನಿಧನ

Spread the love

ರಪನಹಳ್ಳಿ (ವಿಜಯನಗರ ಜಿಲ್ಲೆ): ಬಸವತತ್ವ ಪ್ರಚಾರಕ್ಕೆ ಲೋಕ ಸಂಚಾರ ಕೈಗೊಂಡು ಬಸವ ಕಲ್ಯಾಣದಲ್ಲಿ ನೆಲೆಸಿ, ಸ್ವಗ್ರಾಮ ತಾಲ್ಲೂಕಿನ ಮತ್ತಿಹಳ್ಳಿಗೆ ಮರಳಿದ್ದ ಶತಾಯುಷಿ ಶಿವರಾಮಪ್ಪ(104) ಸೋಮವಾರ ನಿಧನರಾದರು. ಅವರಿಗೆ ಮೂವರು ಪುತ್ರರು ಇದ್ದಾರೆ.

50 ವರ್ಷಗಳ ಹಿಂದೆ ಶಿವರಾಮಪ್ಪ ಅವರು ಬಸವ ತತ್ವ ಪ್ರಚಾರಕ್ಕಾಗಿ ಊರು ತೊರೆದು, ಬಸವಕಲ್ಯಾಣದಲ್ಲಿ ನೆಲೆಸಿ ‘ಸಿದ್ದರಾಮೇಶ್ವರ ಅಜ್ಜ’ ಎಂದು ಪ್ರಸಿದ್ಧಿ ಪಡೆದಿದ್ದರು.

ಬಸವಕಲ್ಯಾಣದ ಅನುಭವ ಮಂಟಪದ ಸಂಚಾಲಕರಾಗಿದ್ದರು.

‘ಅಂತ್ಯಕ್ರಿಯೆ ಅವರ ಸ್ವಗ್ರಾಮ ಮತ್ತಿಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನೆರವೇರಿಸಲಾಗುವುದು’ ಎಂದು ಕುಟುಂಬದವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ