Breaking News

ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

Spread the love

ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ವದೆಹಲಿ: ದೆಹಲಿಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 2 ರವರೆಗೆ ವಿಸ್ತರಿಸಲಾಗಿದೆ.

ರೂಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ಇಬ್ಬರೂ ನಾಯಕರ ಕಸ್ಟಡಿಯನ್ನು ವಿಸ್ತರಿಸಿದೆ.BREAKING : ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ಅರವಿಂದ್ ಕೇಜ್ರಿವಾಲ್, ಕೆ ಕವಿತಾ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರು. ನ್ಯಾಯಾಲಯವು ಸೆಪ್ಟೆಂಬರ್ 2 ರಂದು ಮುಖ್ಯ ಪ್ರಕರಣದ ವಿಚಾರಣೆ ನಡೆಸಲಿದೆ.

ಜಾಮೀನಿನ ಮೇಲೆ ಬಿಡುಗಡೆಯಾದ ಎಎಪಿ ಸಂಸದ ಸಂಜಯ್ ಸಿಂಗ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರು. ಈ ಪ್ರಕರಣದಲ್ಲಿ ಇಬ್ಬರೂ ಎಎಪಿ ನಾಯಕರು ಸುಪ್ರೀಂ ಕೋರ್ಟ್ ನಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ