Breaking News

ದರ್ಶನ್​ ಅರೆಸ್ಟ್ ಆಗಿ 2 ತಿಂಗಳ ನಂತರ ಮೊದಲ ಬಾರಿ ಭೇಟಿಗೆ ಬಂದ ಅಭಿಷೇಕ್ ಅಂಬರೀಷ್

Spread the love

ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ (Darshan) ಹಾಗೂ ಗ್ಯಾಂಗ್ ಸದ್ಯ ಹೊರಗೆ ಬರುವಂತೆ ಕಾಣಿಸುತ್ತಿಲ್ಲ. ನಟ ದರ್ಶನ್ ಅವರು ಜೈಲು ಸೇರಿ ಈಗಾಗಲೇ 2 ತಿಂಗಳು ಕಳೆದಿದೆ. ಇದೀಗ ನಟ ಅಭಿಷೇಕ್ ಅಂಬರೀಷ್ (Abhishek Ambareesh)ಅವರು ನಟ ದರ್ಶನ್ ಭೇಟಿಗೆ ಆಗಮಿಸಿದ್ದಾರೆ.

ಅಭಿಷೇಕ್ ಅಂಬರೀಷ್, ಧನ್ವೀರ್, ‌ಚಿಕ್ಕಣ್ಣ ಅವರು ದರ್ಶನ್ ಭೇಟಿಗಾಗಿ ಜೈಲಿಗೆ ಬಂದಿದ್ದಾರೆ. ದರ್ಶನ್ ಭೇಟಿ ಮಾಡಲಿರುವ ಆಪ್ತರ ಕಾರು ಪರಪ್ಪನ ಅಗ್ರಹಾರ ಜೈಲಿಗೆ ಅವರಣಕ್ಕೆ ಹೋಗಿದೆ. ನಟ ದರ್ಶನ್ ಭೇಟಿಗೆ ಮೊದಲ ಬಾರಿಗೆ ಅಭಿಷೇಕ್ ಆಗಮಿಸಿದ್ದು ಅವರು ಇಂದು ಭೇಟಿ ಮಾಡಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ