Breaking News

ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ.!

Spread the love

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಪತಿಯೋರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.

ಗೌರಿ (26) ಎಂಬ ಮಹಿಳೆ ಕೊಲೆಯಾಗಿದ್ದು, ಸ್ಮಶಾನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ,

ನಿನ್ನೆ ಸಂಜೆ 7:30 ರ ವೇಳೆಗೆ ಹತ್ಯೆ ನಡೆದಿದ್ದು, ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ