Breaking News

ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನದಅವಧಿ ಆ.28ರವರೆಗೆ ವಿಸ್ತರಣೆ

Spread the love

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ(Renukaswamy Case) ಸಂಬಂಧ ಜೈಲಿನಲ್ಲಿರುವ ನಟ ದರ್ಶನ್‌(Darshan) ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರ(ಆ.14ರಂದು) ಮತ್ತೆ ವಿಸ್ತರಣೆ ಮಾಡಲಾಗಿದೆ.

‌ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ , ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟಿಗೆ ಹಾಜರುಪಡಿಸಲಾಗಿತ್ತು.

 

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಸಿ ನ್ಯಾಯಾಧೀಶ ವಿಶ್ವನಾಥ್‌ ಸಿ ಗೌಡರ್ ಅವರು ಆ.28ರವರೆಗೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

‘ಗೃಹ ಲಕ್ಷ್ಮಿ’ ಬಾಕಿ ಗದ್ದಲ; ಸಚಿವೆ ಹೆಬ್ಬಾಳ್ಕರ್ ವಿಷಾದ, ವಿಪಕ್ಷಗಳಿಂದ ಸಭಾತ್ಯಾಗ

Spread the love ಬೆಳಗಾವಿ: ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ವಿಚಾರವು ವಿಧಾನಸಭೆಯಲ್ಲಿಂದು ಭಾರಿ ಗದ್ದಲ, ಕೋಲಾಹಲ ಸೃಷ್ಟಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ