Breaking News

ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ

Spread the love

78ನೇ ಸ್ವಾತಂತ್ರ್ಯ ದಿನಾಚರಣೆ; ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ

ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಸಚಿವರು, ಮಹಾತ್ಮಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,
ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ಪರಿವೀಕ್ಷಣೆ ಮಾಡಿದರು.

ಧ್ವಜಾರೋಹಣದಲ್ಲಿ ಸಂಸದ ಜಗದೀಶ್ ಶೆಟ್ಟರ್,
ಶಾಸಕ ಆಶೀಫ್ ಸೇಠ್, ಮೇಯರ್ ಸವಿತಾ ಕಾಂಬಳೆ,
ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ ಸಿಂಧೆ ಬಾಗಿಯಾದರು.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ