Breaking News

ಅಕ್ರಮ-ಸಕ್ರಮ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ!

Spread the love

ಬಾಗಲಕೋಟೆ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮಾದರಿ ರಾಜ್ಯವ್ಯಾಪಿ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು . ಇದರಿಂದ ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ ಬೀಳಲಿದೆ ಎಂದು ತಿಳಿಸಿದ್ದಾರೆ.

ಅಕ್ರಮ-ಸಕ್ರಮ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ!

ನಗರ, ಪಟ್ಟಣ ಪ್ರದೇಶಕ್ಕೆ ಹೊಂದಿಕೊಂಡಿರುವ ಭೂ ಪರಿವರ್ತನೆಯಾಗಿ ಮನೆ, ನಿವೇಶನ ಸೇರಿ ಬಡಾವಣೆ ನಿರ್ಮಿಸಿದ್ದರೂ ಸುಪ್ರೀಂಕೋರ್ಟ್ ಆದೇಶದ ಪರಿಣಾಮ ಕೆಲವು ಕಾರಣಗಳಿಂದ ಅವುಗಳಿಗೆ ಅಧಿಕೃತ ಉತಾರ ದೊರೆಯುತ್ತಿರಲಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಮಂಡಿಸಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ