Breaking News

ಸಾಲಗಾರರಿಗೆ ಶಾಕ್: ಬಡ್ಡಿದರ ಏರಿಕೆಯಿಂದ ಎಸ್.ಬಿ.ಐ. ಸಾಲ ಮತ್ತಷ್ಟು ದುಬಾರಿ

Spread the love

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಸಾಲ ಮತ್ತಷ್ಟು ದುಬಾರಿಯಾಗಿದೆ. ಎಸ್‌ಬಿಐ ತನ್ನ ಬಹುತೇಕ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇ. 0.10 ರಷ್ಟು ಏರಿಕೆ ಮಾಡಿದೆ.

ಇದರೊಂದಿಗೆ ಎಂಸಿಎಲ್‌ಆರ್ ಆಧರಿತ ಎಲ್ಲಾ ಸಾಲಗಳು ದುಬಾರಿಯಾಗಲಿವೆ. ಇಎಂಐ ಹೆಚ್ಚಳ ಅಥವಾ ಸಾಲದ ಕಂತು ವಿಸ್ತರಣೆ ಮೂಲಕ ಸಾಲಗಾರರಿಗೆ ಹೊರೆ ಹೆಚ್ಚಾಗಲಿದೆ.

ಆಗಸ್ಟ್ 15 ರಿಂದಲೇ ಅನ್ವಯವಾಗುವಂತೆ ಎಸ್.ಬಿ.ಐ. ಹೊಸ ಬಡ್ಡಿದರ ಪರಿಷ್ಕರಣೆ ಮಾಡಿದ್ದು, ಮನೆ, ವಾಹನ, ಗೃಹ ಇತರೆ ಸಾಲಗಳ ಬಡ್ಡಿದರ ಶೇಕಡ 0.10 ರಷ್ಟು ಹೆಚ್ಚಾಗಲಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ