Breaking News

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ನಿರ್ಧಾರ?

Spread the love

ರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಬದಲಾವಣೆ ಮಾಡಲು ಇದೀಗ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಪ್ಲಾನ್ ಮಾಡಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ’ ಸೈಟುಗಳ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ.

ಈ ಆರೋಪದ ಬೆನ್ನಲ್ಲೇ ಕಾಂಗ್ರೆಸ್ ಕೇಂದ್ರ ನಾಯಕರು ಎಂತಹ ನಿರ್ಧಾರ ಕೈಗೊಂಡಿದ್ದಾರೆ ಗೊತ್ತೆ? ಹಾಗಾದರೆ ಸಿಎಂ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ಕಂಟಕ ಎದುರಾಗಿದೆಯಾ? ಬನ್ನಿ ತಿಳಿಯೋಣ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ