Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!ಸಿದ್ನಾಳ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರ ಆವರಣದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಸಿದ್ನಾಳ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಕೆವಿ ಪಾಟೀಲ್, ಬಸನಗೌಡ ಗೌ ದ್ಯಾಮನಗೌಡ್ರ ನಿಂಗನಗೌಡ ಶಂ ಪಡೆಪ್ಪನವರ ಜಗದೀಶ್ ಬಸಪ್ಪ ಚಂದರಗಿ ಹನುಮಂತ್ ಕ ಭಜಂತ್ರಿ,ಯಲಪ್ಪಾ ಕಮತ್, ಈರಪ್ಪಾ ಬೆವಿನಮಠ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ