Breaking News

ರಾಜ್ಯಪಾಲರ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Spread the love

ಬೆಳಗಾವಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ‌ ನಡೆಸಿದರು.

ಇಲ್ಲಿನ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಬಿಜೆಪಿ ನಾಯಕರು ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು.

 

ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳಕರ ಇತರರಿದ್ದರು‌.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ