Breaking News

ಆನಂದಪುರದಲ್ಲಿ ಭಾರಿ ಮಳೆ ಅಂಗಡಿಗಳಿಗೆ ನುಗ್ಗಿದ ನೀರು

Spread the love

ನಂದಪುರ: ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಮುಂಬಾಳ ಹಾಗು ಸೂಳಗೊಡು ಗ್ರಾಮದಲ್ಲಿ ನಾಟಿ ಮಾಡಿದ ಗದ್ದೆಗಳಿಗೆ ಭಾರಿ ಹಾನಿ ಉಂಟಾಗಿದೆ.

ಮತ್ತೆ ಬುಧವಾರ ಸಂಜೆ ಸುರಿದ ಭಾರಿ ಮಳೆಯಿಂದ ಆನಂದಪುರ ಹಳೆ ಸಂತೆ ಮಾರುಕಟ್ಟೆ ಹಾಗು ಹೆದ್ದಾರಿ ಪಕ್ಕದ ಹೋಟೆಲ್, ದಿನಸಿ ಅಂಗಡಿಗಳಿಗೆ ನೀರು ನುಗ್ಗಿದ್ದು.

ಅರ್ಧ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದ ಹೆದ್ದಾರಿಯಲ್ಲಿಯೂ ಬಾರಿ ಪ್ರಮಾಣದ ನೀರು ಹರಿದು ಜನರಲ್ಲಿ ಆತಂಕ ಉಂಟಾಗಿತ್ತು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ