Breaking News

ಆನಂದಪುರದಲ್ಲಿ ಭಾರಿ ಮಳೆ ಅಂಗಡಿಗಳಿಗೆ ನುಗ್ಗಿದ ನೀರು

Spread the love

ಆನಂದಪುರ: ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಮುಂಬಾಳ ಹಾಗು ಸೂಳಗೊಡು ಗ್ರಾಮದಲ್ಲಿ ನಾಟಿ ಮಾಡಿದ ಗದ್ದೆಗಳಿಗೆ ಭಾರಿ ಹಾನಿ ಉಂಟಾಗಿದೆ.

ಮತ್ತೆ ಬುಧವಾರ ಸಂಜೆ ಸುರಿದ ಭಾರಿ ಮಳೆಯಿಂದ ಆನಂದಪುರ ಹಳೆ ಸಂತೆ ಮಾರುಕಟ್ಟೆ ಹಾಗು ಹೆದ್ದಾರಿ ಪಕ್ಕದ ಹೋಟೆಲ್, ದಿನಸಿ ಅಂಗಡಿಗಳಿಗೆ ನೀರು ನುಗ್ಗಿದ್ದು.

ಅರ್ಧ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದ ಹೆದ್ದಾರಿಯಲ್ಲಿಯೂ ಬಾರಿ ಪ್ರಮಾಣದ ನೀರು ಹರಿದು ಜನರಲ್ಲಿ ಆತಂಕ ಉಂಟಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ