Breaking News

ಕೆಸೆಟ್: ಅರ್ಜಿ ಸಲ್ಲಿಸಲು ಆ. 28ರವರೆಗೆ ಅವಕಾಶ

Spread the love

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್- 2024) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಗಸ್ಟ್ 28ರವರೆಗೆ ವಿಸ್ತರಿಸಿದೆ.

‘ಅರ್ಜಿ ಸಲ್ಲಿಸಲು ಆಗಸ್ಟ್‌ 22 ಕೊನೆ ದಿನವಾಗಿತ್ತು.

ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಆ. 30ರವರೆಗೆ ಅವಕಾಶ ನೀಡಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.ಕೆಸೆಟ್: ಅರ್ಜಿ ಸಲ್ಲಿಸಲು ಆ. 28ರವರೆಗೆ ಅವಕಾಶ


Spread the love

About Laxminews 24x7

Check Also

ಮಂಕಾಳ. ಎಸ್. ವೈದ್ಯ ಹುಟ್ಟುಹಬ್ಬ ಆಚರಣೆಯಿಲ್ಲ.!!

Spread the love ಅಭಿಮಾನಿಗಳಲ್ಲಿ ಹಾಗೂ ಕಾರ್ಯಕರ್ತರಲ್ಲಿ ನನ್ನದೊಂದು ವಿನಂತಿ. !! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಪಿಗೆದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ