Breaking News

ನಗರದಲ್ಲಿ ಇಂದು ಮಾಂಸ ಮಾರಾಟ ನಿಷೇಧ

Spread the love

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.

ಸೋಮವಾರ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು.

ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು ಆದೇಶ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ