Breaking News

ಕೊರೊನಾ ಎರಡನೇ ಅಲೆ ಭೀತಿ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧ

Spread the love

ನವದೆಹಲಿ: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ನಿರ್ದೇಶನಾಲಯ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ವಿದೇಶ ಸಂಚಾರವನ್ನು ನಿರ್ಬಂಧಿಸಲು ವಿಮಾನಯಾನ ನಿರ್ದೇಶನಾಲಯ ಗುರುವಾರ ಈ ಆದೇಶ ಹೊರಡಿಸಿದೆ.

ಪ್ರಯಾಣಿಕರ ವಿಮಾನ ಸಂಚಾರವನ್ನು ನಿಬರ್ಂಧಿಸಲಾಗಿದ್ದರೂ ಸರಕು ಸಾಗಾಣೆ ವಿಮಾನಗಳ ಹಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ