Breaking News

ಮಹಿಳೆ ಕಿಡ್ನಾಪ್ ಕೇಸಲ್ಲಿ HD ರೇವಣ್ಣಗೆ ಬಿಗ್ ರಿಲೀಫ್

Spread the love

ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ ಅಧಿಕಾರಿಗಳು ಎಚ್ಡಿ ರೇವಣ್ಣ ವಿರುದ್ಧ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಎಸ್ ಐ ಟಿ ಸಲ್ಲಿಸಿದ್ದ ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ.

BREAKING : ಮಹಿಳೆ ಕಿಡ್ನಾಪ್ ಕೇಸಲ್ಲಿ HD ರೇವಣ್ಣಗೆ ಬಿಗ್ ರಿಲೀಫ್ : ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿ ವಜಾ!

ಹೌದು ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಸಿದಂತೆ ಎಚ್ ಡಿ ರೇವಣ್ಣ ಜಾಮೀನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. . ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದ ಹೈಕೋರ್ಟ್, ಸತೀಶ್ ಬಾಬು, ಮಧು ಗೌಡ, ಕೆಎ ರಾಜಗೋಪಾಲ್, ಎಚ್ ಕೆ ಸುಜಯ್, ಹೆಚ್ ಏನ್ ಮಧು, ಎಸ್ ಟಿ ಕೀರ್ತಿಗೆ ಜಾಮೀನು ಮಂಜೂರು ಮಾಡಿ ನ್ಯಾ.ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ