Breaking News

ಹಿಂಡಲಗಾ ಜೈಲು ಸೇರಿದ ದರ್ಶನ್ ಸಹಚರ ಪ್ರದೂಶ್

Spread the love

ಬೆಳಗಾವಿ: ರೇಣುಕಸ್ವಾಮಿ‌ ಕೊಲೆ ಪ್ರಕರಣ ಆರೋಪಿ, ನಟ ದರ್ಶನ್ ಸಹಚರ ಪ್ರದೂಶ್ ಅವರನ್ನು‌ ಗುರುವಾರ ಮಧ್ಯಾಹ್ನ‌ ಇಲ್ಲಿನ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಯಿತು.

ಪ್ರಕರಣ 14ನೇ ಆರೋಪಿ ಪ್ರದೂಶ್ ಬ್ಲ್ಯಾಂಕೆಟ್ ಹಾಗೂ ಬ್ಯಾಗ್ ಸಮೇತ ಬಂದು ಜೈಲು ಸೇರಿದರು.

ಭದ್ರತಾ ಸಿಬ್ಬಂದಿ ಅರೋಪಿಯ ಬ್ಯಾಗನ್ನು ಸಂಪೂರ್ಣ ಜಾಲಾಡಿದರು.

ಬ್ಲ್ಯಾಂಕೆಟ್ ಅನ್ನು ಒಳಗೆ ತೆಗೆದುಕೊಂಡು ಹೋಗಲು ನಿರಾಕರಿಸಿದರು.

ಬ್ಯಾಗಿನಲ್ಲಿ ಔಷಧಿ ಬಾಟಲಿ ಇದ್ದು, ವೈದ್ಯರ ಸಲಹೆ ಮೇರೆಗೆ ಕೊಡುತ್ತೇವೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ