Breaking News

‘ಭಕ್ತಿ ಸಮರ್ಪಣೆಗೆ ಇಷ್ಟಲಿಂಗ ಪೂಜೆ’

Spread the love

ಧಾರವಾಡ: ‘ಪರಮಾತ್ಮನ ಆರಾಧನೆಗೆ ಇಷ್ಟಲಿಂಗ ಪೂಜೆ ಅವಶ್ಯ’ ಎಂದು ಮುಂಡಗೋಡದ ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾಜಿ ಹೇಳಿದರು.

ನಗರದ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಬಸವೇಶ್ವರ ಧರ್ಮ ಫಂಡ ವತಿಯಿಂದ ಗುರುವಾರ ಏರ್ಪಡಿಸಿದ್ದ ಇಷ್ಟಲಿಂಗ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 

‘ಇಷ್ಟಲಿಂಗ ಪೂಜೆ ಮಾಡಲು ಜಾತಿ, ಮತ, ಪಂಥ, ಭೇದ ಇಲ್ಲ. ಇದು ದೇವರಿಗೆ ಭಕ್ತಿ ಸಮರ್ಪಿಸುವ ವಿಧಾನ’ ಎಂದರು.

ಬಸವೇಶ್ವರ ಧರ್ಮ ಫಂಡ ಅಧ್ಯಕ್ಷ ಎಸ್.ಆರ್. ರಾಮನಗೌಡರ, ಕೆ.ಎಂ. ಗೌಡರ, ಆರ್.ವೈ. ಸುಳ್ಳದ, ಬಸವರಾಜ ಸೂರಗೊಂಡ, ಟಿ.ಎಲ್. ಪಾಟೀಲ, ವಿಜೇಂದ್ರ ಪಾಟೀಲ, ಎನ್.ಬಿ. ಗೋಲಣ್ಣವರ, ಆರ್.ಡಿ. ಹಿರೇಗೌಡರ, ವೀರಣ್ಣ ಗಟಿಗೆಣ್ಣವರ ಹಾಜರಿದ್ದರು.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ