Breaking News

ಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ

Spread the love

ಬೆಂಗಳೂರು: ಸಿಇಟಿ, ನೀಟ್ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಶುಕ್ರವಾರ ಪ್ರಕಟಿಸಲಾಗಿದೆ.

ಆಗಸ್ಟ್ 31 ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಇಂಜಿನಿಯರಿಂಗ್, ವಾಸ್ತುಶಿಲ್ಪ ಶಾಸ್ತ್ರ, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿ ಫಾರ್ಮಾ, ಬಿಎಸ್ಸಿ ನರ್ಸಿಂಗ್, ಯೋಗ ಮತ್ತು ನ್ಯಾಚುರೋಪತಿ ಇತರೆ ಕೋರ್ಸುಗಳ ಅಭ್ಯರ್ಥಿಗಳು ಪೋಷಕರೊಂದಿಗೆ ಚರ್ಚಿಸಿ ವಿವರಗಳನ್ನು ಅರ್ಥೈಸಿಕೊಂಡು ನಾಲ್ಕು ಚಾಯ್ಸ್ ಗಳಲ್ಲಿ ಸೂಕ್ತವಾದ ಕಾಲೇಜು ಮತ್ತು ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದುಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.

ಪ್ರಸನ್ನ ತಿಳಿಸಿದ್ದಾರೆ


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ