Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಡುಮ್ಮ – ಉರಬಿಹಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಬಸವಂತಪ್ಪ ಹೊಸುರ, ಬಿ ಎಂ ಪಾಶ್ಚಾಪುರಿ, ಚನ್ನಬಸವಯ್ಯ ಹಿರೇಮಠ, ಬಸನಗೌಡ ಪಾಟೀಲ್, ಬಸು ದೊಡ್ಡಲಿಂಗಪ್ಪಗೋಳ, ಬಸಲಿಂಗಪ್ಪ ಕರಗುಪ್ಫಿ ನಾಗಪ್ಪಾ ಹುಬ್ಬಳ್ಳಿ, ಬಸವನಪ್ಪ ಬಾಳನಗೌಡ, ಬಸವರಾಜ ಚನ್ನಬಸಪ್ಪಗೋಳ , ಚನ್ನಪ್ಪ ದೊಡ್ಡಲಿಂಗಪ್ಪಗೋಳ, ಚಂದ್ರಪ್ಪಾ ಚನ್ನಬಸಪ್ಪಗೋಳ, ಗೊಳಪ್ಪಾ ಪಾಟೀಲ್ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ