ಗುಡಿಯ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಕೊಲೆ
ಹೊಲದ ಸೀಮೆಯ ವಿಚಾರಕ್ಕೆ ದೇವಸ್ಥಾನದ ಕಟ್ಟೆಯ ಮೇಲೆ ಹರಿದ ನೆತ್ತರು
ಮಡ್ಡೆಪ್ಪ ಯಲ್ಲಪ್ಪ ಬಾನಸಿ(47) ಮೃತ ದುರ್ದೈವಿ
ಬೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಆರೋಪಿ
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದ ಘಟನೆ
ಬೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ
ಮರಕಾಸ್ತ್ರದಿಂದ ಮಡ್ಡೆಪ್ಪನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬೀರಪ್ಪ
ತೀವ್ರ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮಡ್ಡೆಪ್ಪ
ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಮಡ್ಡೆಪ್ಪ ಸಾವು
ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ