ಧಾರವಾಡ: ‘ನಾನು ಯಾವ ರೇಸ್‌ನಲ್ಲೂಇಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ’ ಎಂದು ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಪ್ರತಿಕ್ರಿಯಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ.