Home / ಜಿಲ್ಲೆ / ರಾಯಚೂರು / ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರ ಆಕ್ರೋಶ

ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರ ಆಕ್ರೋಶ

Spread the love

ರಾಯಚೂರು: ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂತ್ರಾಲಯ ಬಸ್ ನಿಲ್ದಾಣದಲ್ಲಿ ನಡೆದಿದೆ.

ತುಂಗಭದ್ರಾ ಪುಷ್ಕರ ಹಿನ್ನೆಲೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಬಂದಿದ್ದರು. ಆದರೆ ಇವರು ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್ಸಿನಲ್ಲಿ ಪ್ರಯಾಣಿಸಲು ನಿರಾಕರಿಸಿದ್ದಾರೆ. ಅಲ್ಲದೆ ಸಾರಿಗೆ ಸಿಬ್ಬಂದಿಯೊಂದಿಗೆ ಪ್ರಯಾಣಿಕರ ಮಾತಿನ ಚಕಮಕಿ ನಡೆಸಿದ್ದಾರೆ. ಬಸ್ಸಿನಲ್ಲಿ ಸ್ವಚ್ಛತೆಯಿಲ್ಲ, ಸೀಟುಗಳು ಹಾಳಾಗಿರುವುದರಿಂದ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

Spread the love ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ