Breaking News

ರಾಜ್ಯದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಗಣೇಶ ಚತುರ್ಥಿಯ ( Ganesha Chaturthi) ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ.

ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ” ಎಂದು ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ವಧು–ವರ ಮೆಳವಿಗಳು ಹಾಗೂ ಸಾಮೂಹಿಕ ವಿವಾಹ ಸಮಾರಂಭಗಳು ಪವಿತ್ರ ಪುಣ್ಯಕಾರ್ಯ : ಶಾಸಕ ಮಾರುತ್ತಿರಾವ್ ಮುಳೆ

Spread the love ವಧು–ವರ ಮೆಳವಿಗಳು ಹಾಗೂ ಸಾಮೂಹಿಕ ವಿವಾಹ ಸಮಾರಂಭಗಳು ಪವಿತ್ರ ಪುಣ್ಯಕಾರ್ಯ : ಶಾಸಕ ಮಾರುತ್ತಿರಾವ್ ಮುಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ