Breaking News

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೊಲ್ ಡೀಸೆಲ್ ಬೆಲೆಗೆ ಏನಂತೀರಿ ಇದು ಸರೀನಾ ವೀಕ್ಷಕರು ಕಾಮೆಂಟ್ ಮಾಡಿ ತಿಳಿಸಿ

Spread the love

ನವದೆಹಲಿ: ವಾಹನ ಸವಾರರಿಗೆ ಇಂದೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ.
ಇಂದು ದೇಶಾದ್ಯಂತ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ, ಡೀಸೆಲ್ ಬೆಲೆಯಲ್ಲಿ 26 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 81.89 ರೂ. ಇದ್ದರೆ ಡೀಸೆಲ್ ಬೆಲೆ ಲೀಟರ್ ಗೆ 71.86 ರೂ. ಗೆ ಏರಿಕೆಯಾಗಿದೆ.

ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ ಏರಿಕೆಯಾಗುವ ಮೂಲಕ 88.58 ರೂ. ತಲುಪಿದರೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಏರಿಕೆಯಾಗಿ 78.38 ರೂ. ತಲುಪಿದೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ