Breaking News
Home / ನವದೆಹಲಿ / ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೊಲ್ ಡೀಸೆಲ್ ಬೆಲೆಗೆ ಏನಂತೀರಿ ಇದು ಸರೀನಾ ವೀಕ್ಷಕರು ಕಾಮೆಂಟ್ ಮಾಡಿ ತಿಳಿಸಿ

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೊಲ್ ಡೀಸೆಲ್ ಬೆಲೆಗೆ ಏನಂತೀರಿ ಇದು ಸರೀನಾ ವೀಕ್ಷಕರು ಕಾಮೆಂಟ್ ಮಾಡಿ ತಿಳಿಸಿ

Spread the love

ನವದೆಹಲಿ: ವಾಹನ ಸವಾರರಿಗೆ ಇಂದೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ.
ಇಂದು ದೇಶಾದ್ಯಂತ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ, ಡೀಸೆಲ್ ಬೆಲೆಯಲ್ಲಿ 26 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 81.89 ರೂ. ಇದ್ದರೆ ಡೀಸೆಲ್ ಬೆಲೆ ಲೀಟರ್ ಗೆ 71.86 ರೂ. ಗೆ ಏರಿಕೆಯಾಗಿದೆ.

ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ ಏರಿಕೆಯಾಗುವ ಮೂಲಕ 88.58 ರೂ. ತಲುಪಿದರೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಏರಿಕೆಯಾಗಿ 78.38 ರೂ. ತಲುಪಿದೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ