Breaking News

ಹುಬ್ಬಳ್ಳಿ-ಪುಣೆ ಸೇರಿ 11 ವಂದೇ ಭಾರತ್‌ ರೈಲುಗಳಿಗೆ ಸೆಪ್ಟೆಂಬರ್ 15ರಂದು ಚಾಲನೆ

Spread the love

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ 11 ರೈಲುಗಳಿಗೆ ಸೆ.15ರಂದು ಜೆಮ್‌ಶೆಡ್‌ಪುರದಲ್ಲಿ ಚಾಲನೆ ನೀಡಲಿದ್ದಾರೆ.

ಹುಬ್ಬಳ್ಳಿ-ಪುಣೆ ಸೇರಿ 11 ವಂದೇ ಭಾರತ್‌ ರೈಲುಗಳಿಗೆ ಸೆಪ್ಟೆಂಬರ್ 15ರಂದು ಚಾಲನೆ

ಹುಬ್ಬಳ್ಳಿ-ಪುಣೆ, ಪುಣೆ- ನಾಗ್ಪುರ, ಗಯಾ-ಹೌರಾ, ಬಾಗಲ್‌ಪುರ-ಹೌರಾ, ನಾಗ್ಪುರ-ಸಿಕಂದರಾಬಾದ್‌, ಆಗ್ರಾ-ಬನಾರಸ್‌, ರಾಯಪುರ-ವಿಶಾಖಪಟ್ಟಣ, ಟಾಟನಗರ-ಪಟ್ನಾ.

ದಿಯೋಘರ್‌-ವಾರಾಣಸಿ ಮತ್ತು ಟಾಟನಗರ-ಬೃಹಂಪುರ(ಒಡಿಶಾ) ಮಾರ್ಗಗಳಲ್ಲಿ ನೂತನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳು ಸಂಚರಿಸಲಿವೆ.

ಇದೇ ವೇಳೆ, ವಾರಾಣಸಿ-ದೆಹಲಿ ಮಾರ್ಗದಲ್ಲಿ ಪ್ರಸ್ತುತ ಸಂಚರಿಸುತ್ತಿರುವ 16 ಬೋಗಿಗಳ ವಂದೇಭಾರತ್‌ ರೈಲಿನ ಬದಲಾಗಿ 20 ಬೋಗಿಗಳ ನೂತನ ವಂದೇ ಭಾರತ್‌ ರೈಲಿಗೂ ಮೋದಿ ಅವರು ಚಾಲನೆ ನೀಡಲಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ