Breaking News

KSRTC ಚಾಲಕ ಕಂ ನಿರ್ವಾಹಕರ ಹುದ್ದೆ ನೇಮಕಾತಿ: ಸೆ. 18ರಿಂದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ

Spread the love

ಬೆಂಗಳೂರು: ಕೆಎಸ್‌ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18 ರಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು.

ಚಾಲನಾ ವೃತ್ತಿ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೆಎಸ್‌ಆರ್ಟಿಸಿ ಅಧಿಕೃತ ವೆಬ್ಸೈಟ್www.ksrtcjob.karnataka.gov.inನಲ್ಲಿ ಕರೆ ಪತ್ರ ಸೆಪ್ಟೆಂಬರ್ 13ರ ಮಧ್ಯಾಹ್ನ 1 ಗಂಟೆಯಿಂದ ಲಭ್ಯವಾಗಲಿದೆ.

 

ಅಭ್ಯರ್ಥಿಗಳು ಆ ಕರೆತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗುವಂತೆ ಕೆಎಸ್‌ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ