Breaking News

ನಾಗಮಂಗಲ ಗಲಭೆ ಪ್ರಕರಣ : 150 ಆರೋಪಿಗಳ ವಿರುದ್ಧ ‘FIR’ ದಾಖಲು

Spread the love

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 150 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

53 ಆರೋಪಿಗಳ ಹೆಸರು ಮತ್ತು ವಿಳಾಸ ಸಮೇತ ಎಫ್‌ಐಆರ್ ದಾಖಲಿಸಲಾಗಿದೆ. 30 ಜನ ಮುಸ್ಲಿಂ ಆರೋಪಿಗಳ ವಿರುದ್ಧ ಹಾಗೂ 23 ಜನ ಹಿಂದೂ ಸಮುದಾಯದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

ಸಿಸಿಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದಾರೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ