Breaking News

ಕೇಜ್ರಿವಾಲ್ ಬಿಡುಗಡೆ: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ AAP ಕಾರ್ಯಕರ್ತರು

Spread the love

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಎಎಪಿ ಕಚೇರಿ ಎದುರು ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

ಪಕ್ಷದ ಪ್ರಧಾನ ಕಚೇರಿ ಎದುರು ಜಮಾಯಿಸಿದ ಎಎಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ, ನರ್ತಿಸಿ ಸಂಭ್ರಮಿಸಿದ್ದಾರೆ.

ಕೇಜ್ರಿವಾಲ್ ಬಿಡುಗಡೆ: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ AAP ಕಾರ್ಯಕರ್ತರು

ಮುಖ್ಯಮಂತ್ರಿಗಳ ನಿವಾಸದ ಎದುರು ಕೇಜ್ರಿವಾಲ್‌ ಪತ್ನಿ ಸುನೀತಾ ಕೇಜ್ರಿವಾಲ್‌ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಸಿಹಿ ಹಂಚಿದ್ದಾರೆ. ಜತೆಗೆ ಕಾರ್ಯಕರ್ತರು ಕೂಗುತ್ತಿದ್ದ ‘ಬಂದರು, ಬಂದರು ಕೇಜ್ರಿವಾಲ್ ಬಂದರು. ಜೈಲಿನ ಕಂಬಿಗಳು ಮುರಿದವು, ಕೇಜ್ರಿವಾಲ್ ಬಿಡುಗಡೆಗೊಂಡರು’ ಎನ್ನುವ ಘೋಷಣೆಗೆ ದನಿಗೂಡಿಸಿದರು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ