ಮುನಿರತ್ನ ನಾಯ್ಡು ವಿರುದ್ಧ ಕ್ಷಣ ಕ್ಷಣಕ್ಕೂ ಆಕ್ರೋಶದ ಬಿರುಗಾಳಿ ಹೆಚ್ಚಾಗುತ್ತಿದ್ದು, ಈ ಮೂಲಕ ಕರ್ನಾಟಕದಲ್ಲಿ ಶಾಸಕ ಮುನಿರತ್ನ ನಾಯ್ಡು ಆಡಿಯೋ ಬಿರುಗಾಳಿ ಎಬ್ಬಿಸುತ್ತಿದೆ. ಇದೇ ಸಮಯದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಕೂಡ ಸಂಚಲನ ಸೃಷ್ಟಿಸುವ ಆರೋಪ ಮಾಡಿದ್ದು, ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು?
ಎಂಬ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಹಾಗಾದ್ರೆ ಈಗ ಮಾಜಿ ಸಂಸದ ಡಿ.ಕೆ. ಸುರೇಶ್ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಹೇಳಿದ್ದು ಏನು? ಬನ್ನಿ ತಿಳಿಯೋಣ.