ದಲಿತ ಸಮುದಾಯದ ಬಗ್ಗೆ & ಒಕ್ಕಲಿಗ ಸಮುದಾಯದ ಕುರಿತು ಅಶ್ಲೀಲ ಪದ ಬಳಕೆ ಮಾಡಿ. ಬಿಬಿಎಂಪಿ ಗುತ್ತಿಗೆದಾರ & ಒಕ್ಕಲಿಗ ಸಮುದಾಯದ ವ್ಯಕ್ತಿಯ ಹೆಂಡತಿ & ತಾಯಿನ ಮಂಚಕ್ಕೆ ಕಳುಹಿಸು ಎಂದು ಕೆಟ್ಟದಾಗಿ ಮಾತನಾಡಿರುವ ಆರೋಪ, ಮುನಿರತ್ನಂ ನಾಯ್ಡು ವಿರುದ್ಧ ಕೇಳಿಬಂದಿದೆ.
ಹೀಗೆ ಮುನಿರತ್ನಂ ನಾಯ್ಡು ವಿರುದ್ಧ ಇದೀಗ ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಕೇಸ್ ದಾಖಲು ಮಾಡಲಾಗಿದೆ. ಈ ನಡುವೆ ಪೊಲೀಸರು ದಾಖಲು ಮಾಡಿರುವ ಕೇಸ್ ನೋಡಿದರೆ, ಶಾಸಕ ಮುನಿರತ್ನಂ ನಾಯ್ಡುಗೆ ಜೈಲು ಫಿಕ್ಸ್?…